ಮನೆ ಕಾನೂನು ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ

ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ

0

ಹೊಸದಿಲ್ಲಿ: ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಬುಧವಾರ ಗುಂಡಿನ ದಾಳಿ ನಡೆದಿದೆ.

Join Our Whatsapp Group

ಸ್ಥಳಕ್ಕಾಗಮಿಸಿದ ಪೊಲೀಸ್ ತಂಡವು ವಕೀಲರ ಎರಡು ಗುಂಪುಗಳ ನಡುವೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು, ನಂತರ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.

ಗುಂಡು ಹಾರಿಸಲಾಗಿದೆ, ಆದರೆ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ಪೊಲೀಸರು ಹಾಜರಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿದು ಬಂದಿದೆ.