ಮನೆ ಅಪರಾಧ ನಾಲ್ವರು ಅಪ್ರಾಪ್ತ ಬಾಲಕರಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ನಾಲ್ವರು ಅಪ್ರಾಪ್ತ ಬಾಲಕರಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ

0

ಕಲಬುರಗಿ: ನಾಲ್ವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.

Join Our Whatsapp Group

ಬುಧವಾರ (ಜು.5) ಮಧ್ಯಾಹ್ನ ನಾಲ್ವರು ಅಪ್ರಾಪ್ತ ವಯಸ್ಸಿನ ಹುಡುಗರು ಬಾಲಕಿಯನ್ನು ಮನೆ ಮೇಲಿನ ಮಹಡಿ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ.

ಈ ಕುರಿತು ಕಲಬುರಗಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಸ್ವಸ್ಥ ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.