ಮನೆ ಅಪರಾಧ ರಾತ್ರಿ 10.30 ಆದರೂ ಹೋಟೆಲ್​ ಮುಚ್ಚಿಲ್ಲವೆಂದು ಕ್ಯಾಷಿಯರ್ ಮೇಲೆ ಪೊಲೀಸರ ಹಲ್ಲೆ: ಆರೋಪ

ರಾತ್ರಿ 10.30 ಆದರೂ ಹೋಟೆಲ್​ ಮುಚ್ಚಿಲ್ಲವೆಂದು ಕ್ಯಾಷಿಯರ್ ಮೇಲೆ ಪೊಲೀಸರ ಹಲ್ಲೆ: ಆರೋಪ

0

ಮೈಸೂರು: ಮೈಸೂರಿನ ಬನ್ನಿಮಂಟಪದಲ್ಲಿರುವ ಹೋಟೆಲ್​​ ಅನ್ನು ರಾತ್ರಿ 10.30 ಆದರೂ ಹೋಟೆಲ್​ ಮುಚ್ಚಿಲ್ಲ ಎಂದು ಕ್ಯಾಷಿಯರ್​​ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Join Our Whatsapp Group

ಬಳಿಕ ಠಾಣೆಗೆ ಕರೆದೊಯ್ದು ಅಲ್ಲಿಯೂ ಹಲ್ಲೆ ನಡೆಸಿದ್ದಾರೆಂದು ಮಂಡಿ ಠಾಣೆ ಪೊಲೀಸರ ವಿರುದ್ಧ ಹೋಟೆಲ್ ಕ್ಯಾಷಿಯರ್ ಆರೋಪ ಮಾಡಿದ್ದಾರೆ.

ಕ್ಯಾಷಿಯರ್​​ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.