ರೈತರಿಗೆ ಆಗುತ್ತಿರುವ ನಷ್ಟ ತುಂಬಲು ಹಾಲಿನ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಒಕ್ಕೂಟಗಳ ಮನವಿ ಮಾಡಲು ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್ ಚಿಂತನೆ ನಡೆಸಿದೆ. ಇದರ ಬೆನ್ನಲ್ಲೆ ಹಾಲು ಮಾರಾಟದ ದರ ಹೆಚ್ಚಳಕ್ಕೆ ಒಕ್ಕೂಟಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.
ಈಗಾಗಲೇ ಎಲ್ಲಾ ಪದಾರ್ಥಗಳ ಬೆಲೆ ಹೆಚ್ಚಾಗಿ ಬಡ,ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ. ಈಗ ಮತ್ತೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಮಾಡಿದರೆ ಬಹಳ ಕಷ್ಟವಾಗುತ್ತದೆ ಇದು ಮತ್ತಷ್ಟು ಹೊರೆ ನೀಡಲಿದೆ. ಮತ್ತೆ, ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆಯಲು ಕೆಎಂಎಫ್ ಮುಂದಾಗಿರುವುದಕ್ಕೆ ಹಾಲಿನ ದರ ಏರಿಕೆ ಖಂಡಿಸಿ ಗ್ರಾಹಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರಿಗೆ ಪ್ರೋತ್ಸಾಹ ಧನ ಕೊಡಲು ಗ್ರಾಹಕರ ಜೇಬಿಗೆ ಕತ್ತರಿ ಹಾಕುಲು ಒಕ್ಕೂಟಗಳು ಮುಂದಾಗಿವೆ. ಇತ್ತೀಚೆಗಷ್ಟೇ ಹಾಲಿನ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಹೆಚ್ವಳ ಮಾಡಿದರೆ ಜನ ಸಾಮನ್ಯರು ಜೀವ ಮಾಡುವುದಾದರು ಹೇಗೆ? ಎಂದು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.