ಮನೆ ರಾಜ್ಯ ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕುಪತ್ತೆ  

ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕುಪತ್ತೆ  

0

ಬೆಂಗಳೂರು: ವಿಧಾನಸೌಧಕ್ಕೆ ಬರುವವರ ಭದ್ರತೆ ಪರಿಶೀಲನೆ ಮಾಡುತ್ತಿದ್ದ ವೇಳೆ ಮಹಿಳೆ ಒಬ್ಬರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿರುವ ಘಟನೆ ಇಂದು ನಡೆದಿದೆ.    

Join Our Whatsapp Group

ಭದ್ರತಾ ಸಿಬ್ಬಂದಿಗಳು ವಿಧಾನ ಸೌಧ ಪೂರ್ವ-ಗೇಟ್ ಬಳಿ ಪ್ರತಿಯೊಬ್ಬರನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಮಹಿಳೆಯೋರ್ವರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಮಹಿಳೆಯನ್ನು ಒಳಗೆ ಬಿಡದೆ ವಾಪಸ್ ಕಳುಹಿಸಲಾಗಿದೆ.