ಬೆಂಗಳೂರು: ಕರ್ತವ್ಯದ ವೇಳೆ ನಿದ್ರಿಸುತ್ತಿದ್ದ ಇಬ್ಬರು ಕಾನ್ಸ್ಟೇಬಲ್ಗಳ ಅಮಾನತುಗೊಳಿಸಿ ವೈಟ್ ಫೀಲ್ಡ್ ಡಿಸಿಪಿ ಎಸ್.ಗಿರೀಶ್ ಆದೇಶ ಹೊರಡಿಸಿದ್ದಾರೆ.
ಮಹದೇವಪುರ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ಈರಪ್ಪ ಉಂಡು, ಹೆಡ್ ಕಾನ್ಸ್ ಟೇಬಲ್ ಎ.ಎನ್.ಜಯರಾಮ್ ಅಮಾನತುಗೊಂಡವರು.
ಕಾನ್ಸ್ ಟೇಬಲ್ ಈರಪ್ಪ ಉಂಡು, ಹೆಡ್ ಕಾನ್ಸ್ಟೇಬಲ್ ಎ.ಎನ್.ಜಯರಾಮ್ ರಾತ್ರಿ ಪಾಳಿಯಲ್ಲಿದ್ದರು. ಕರ್ತವ್ಯದ ವೇಳೆ ನಿದ್ದೆ ಮಾಡಿದ್ದಾರೆ. ಇದೇ ವೇಳೆ ರಾತ್ರಿ ಗಸ್ತಿನಲ್ಲಿದ್ದ ಸಿಎಆರ್ ಡಿಸಿಪಿ ಠಾಣೆಗೆ ಭೇಟಿ ನೀಡಿದ್ದಾರೆ. ಆಗ ಇಬ್ಬರು ಪೇದೆಗಳು ನಿದ್ರಿಸುತ್ತಿರುವುದನ್ನು ಕಂಡು ವೈಟ್ ಫೀಲ್ಡ್ ಡಿಸಿಪಿಗೆ ವರದಿ ನೀಡಿದ್ದಾರೆ. ನಗರ ಸಶಸ್ತ್ರ ಪಡೆ ಡಿಸಿಪಿ ವರದಿ ಆಧರಿಸಿ ಕಾನ್ಸ್ ಟೇಬಲ್ ಗಳನ್ನು ಅಮಾನತುಮಾಡಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.