ಮಂಗಳೂರು: ಖ್ಯಾತ ವಕೀಲರೊಬ್ಬರ ಮೃತದೇಹವು ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ನಗರದ ಖ್ಯಾತ ನ್ಯಾಯವಾದಿ ಬಿ.ಹರಿಶ್ ಆಚಾರ್ಯ (60) ಎಂದು ಗುರುತಿಸಲಾಗಿದೆ.
ಅವರ ಮೃತದೇಹವು ಭಾಗಶಃ ಕೊಳತ ಸ್ಥಿತಿಯಲ್ಲಿ ನಗರದ ಬಿಜೈ ಬಾರ್ ಬೈಲ್ ನ ಅವರ ಮನೆಯಲ್ಲಿ ಪತ್ತೆಯಾಗಿದ್ದು, ಅವರ ರಕ್ತ ಸಂಬಂಧಿಕರಿದ್ದರೆ ಸಂಪರ್ಕಿಸುವಂತೆ ಊರ್ವ ಠಾಣಾ ಪೊಲೀಸರು ತಿಳಿಸಿದ್ದಾರೆ.
ಹರೀಶ ಆಚಾರ್ಯ ಅವರು ಶುಕ್ರವಾರದಂದು ನ್ಯಾಯಾಲಯದ ಕಲಾಪಕ್ಕೆ ಹಾಜರಾಗಿದ್ದರು. ಜೂ. 9ರ ಬೆಳಗ್ಗೆ 10 ರಿಂದ ಜೂ. 11ರ ಬೆಳೆಗ್ಗೆ 11ರ ನಡುವೆ ಮನೆಯಲ್ಲಿರುವ ಸಮಯ ಹೃದಯಘಾತ ಅಥವಾ ಆಕಸ್ಮಿಕವಾಗಿ ಮೃತಪಟ್ಟಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳು
ಶೂನ್ಯ ಸಂಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಶಾಸಕ ನಾಗೇಂದ್ರ
ವೇದವ್ಯಾಸಚಾರ್ ಶ್ರೀಷಾನಂದರ ಮೇಲೆ ಸುಪ್ರೀಂ ಕೋರ್ಟ್ ಗರಂ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಲ್ಲದ ಎತ್ತೆತ್ತರ ಏರುತ್ತಿರುವ ಅಕ್ರಮ ಕಟ್ಟಡಗಳು….
ಬಳ್ಳಾರಿಯಲ್ಲಿ ಸ್ಟಾಪ್ ನರ್ಸ್ ಹುದ್ದೆಗಳಿಗೆ ಭರ್ತಿ….
ಕೆಪಿಎಸ್ಸಿ ಯಿಂದ ಕೃಷಿ ಇಲಾಖೆಯಲ್ಲಿ ಹುದ್ದೆಗಳು
ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹುದ್ದೆಗಳು
ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳು
ಕೆಪಿಎಸ್ಸಿ ಹುದ್ದೆಯ 327 ಗ್ರೂಪ್ ಬಿ ಗ್ರೂಪ್ ಸಿ ಹುದ್ದೆಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.