ನೌಕರರ ರಾಜ್ಯ ವಿಮಾ ನಿಗಮದ (ESIC) ಖಾಲಿ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ವಕೀಲರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆಯ ಹೆಸರು : ನೌಕರರ ರಾಜ್ಯ ವಿಮಾ ನಿಗಮ, ಕರ್ನಾಟಕ
ಹುದ್ದೆಗಳ ಸಂಖ್ಯೆ: 8
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ವಕೀಲರು
ಶೈಕ್ಷಣಿಕ ಅರ್ಹತೆ:
ESIC ಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ LLB ಪೂರ್ಣಗೊಳಿಸಿರಬೇಕು .
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ. 5000 ರಿಂದ ರೂ. 25000/- ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-08-2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಂದರೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಂಚೆಯ ಮೂಲಕ ಕಳುಹಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ:
Additional Commissioner & Regional Director, Employees State Insurance Corporation, Regional Office, No. 10, Binnyfields, Binnypet, Near ETA Mall, Bangalore-560023
ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್ ಸೈಟ್: esic.nic.in
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.