ಮನೆ ಉದ್ಯೋಗ ಕರ್ನಾಟಕ ಹೈಕೋರ್ಟ್​ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೈಕೋರ್ಟ್​ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಹೈಕೋರ್ಟ್​ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Join Our Whatsapp Group

ಒಟ್ಟು 1 ಕೇಬಲ್ ಆಪರೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆನ್ ​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಹಾಕಲು ಜುಲೈ 17, 2023 ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:

ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಿಕಲ್/ ಐಟಿ ವಿಭಾಗದಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 17, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳು- 3 ವರ್ಷ

SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:

SC/ST/ಪ್ರವರ್ಗ-1/PwBD ಅಭ್ಯರ್ಥಿಗಳು- 100 ರೂ.

ಉಳಿದ ಎಲ್ಲಾ ಅಭ್ಯರ್ಥಿಗಳು- 200 ರೂ.

ಪಾವತಿಸುವ ಬಗೆ- ಆನ್​ ಲೈನ್ / ಚಲನ್

ವೇತನ:

ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ  19,900-63,200 ರೂ. ವೇತನ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ಹೈಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಚೆಕ್ ಮಾಡಿ-Karnataka High Court- ನೋಟಿಫಿಕೇಶನ್

ಅಭ್ಯರ್ಥಿಗಳು ಆನ್ ​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/06/ 2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 17, 2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಜುಲೈ 20, 2023