ಮನೆ ರಾಜ್ಯ ಸಚಿವ ಡಾ.ಎಚ್.ಸಿ. ಮಹದೇವಪ್ಪರನ್ನು ಭೇಟಿಯಾದ ಹಿರಿಯ ಸಾಹಿತಿ ದೇವನೂರ ಮಹದೇವ ಭೇಟಿ

ಸಚಿವ ಡಾ.ಎಚ್.ಸಿ. ಮಹದೇವಪ್ಪರನ್ನು ಭೇಟಿಯಾದ ಹಿರಿಯ ಸಾಹಿತಿ ದೇವನೂರ ಮಹದೇವ ಭೇಟಿ

0

ಮೈಸೂರು: ವಿಜಯನಗರದಲ್ಲಿರುವ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ನಿವಾಸಕ್ಕೆ ಹಿರಿಯ ಸಾಹಿತಿ ದೇವನೂರ ಮಹದೇವ ಭೇಟಿ ನೀಡಿದ್ದು, ಕೆಲ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ.

Join Our Whatsapp Group

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ದೇಮ ಕನ್ನಡದ ಸಾಕ್ಷಿ ಪ್ರಜ್ಞೆ. ಅವರೊಂದಿಗೆ ಪ್ರಮುಖ ವಿಚಾರಗಳ ಚರ್ಚೆ ಆಗಿದೆ. ಸಾಮಾಜಿಕ ನ್ಯಾಯ ಸಾಕಾರಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದಿದ್ದಾರೆ.

ಇದೆ ವೇಳೆ ದಲಿತ ಸಂಘಟನೆಗಳ ಮುಖಂಡರು ಸೇರಿದಂತೆ ಹಲವರು ಭಾಗಿಯಾಗಿದ್ದರು.