ಮನೆ ಉದ್ಯೋಗ ಎನ್​ ಐಎಎನ್​ ಪಿ ನಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಎನ್​ ಐಎಎನ್​ ಪಿ ನಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ ಸಂಸ್ಥೆಯ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.

Join Our Whatsapp Group

ಹುದ್ದೆಗಳ ವಿವರಗಳು

ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ

ಹುದ್ದೆಗಳ ಸಂಖ್ಯೆ: 4

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಹುದ್ದೆಯ ಹೆಸರು: ಯಂಗ್ ಪ್ರೊಫೆಷನಲ್-I

ಶೈಕ್ಷಣಿಕ ಅರ್ಹತೆ:

NIANP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc, B.Com , BBA, BBS, BE/B.Tech ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷಗಳ ಒಳಗಿರಬೇಕು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 25 ಸಾವಿರ ರೂ. ನೀಡಲಾಗುತ್ತದೆ.

ನೇರ ಸಂದರ್ಶನದ ದಿನಾಂಕ: 01-ಆಗಸ್ಟ್-2023

ಸಂದರ್ಶನ ನಡೆಯುವ ಸ್ಥಳದ ವಿಳಾಸ:

Committee Room, Administrative Block, ICAR-National Institute of Animal Nutrition & Physiology, Adugodi, Bangalore 560030.

ಅಧಿಕೃತ ವೆಬ್‌ ಸೈಟ್: nianp.res.in