ಮನೆ ಅಪರಾಧ ಬೀದರ್ ನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ: ವಿದ್ಯಾರ್ಥಿನಿಯರಿಂದ ದೂರು

ಬೀದರ್ ನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ: ವಿದ್ಯಾರ್ಥಿನಿಯರಿಂದ ದೂರು

0

ಬೀದರ್: ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ ಗ್ರಾಮದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಿನ್ಸಿಪಾಲ್ ನಾಗಶೆಟ್ಟಿ ವಿರುದ್ಧ ​ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

Join Our Whatsapp Group

ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸೇರಿಕೊಂಡು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪ್ರಾಂಶುಪಾಲ ನಾಗಶೆಟ್ಟಿ ವಿರುದ್ಧ ಮೇಲಾಧಿಕಾರಿಗೆ ದೂರು ನೀಡಿದ್ದಾರೆ.

ವಿದ್ಯಾರ್ಥಿನಿಯರ ದೂರಿನ್ವಯ ಚಿಟಗುಪ್ಪಾ ಪೋಲೀಸ್ ಠಾಣೆಯಲ್ಲಿ ಇಂದು ಪೋಕ್ಸೋ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆಗಳಿವೆ.