ಬೆಂಗಳೂರು: ಸಚಿವರ ಭೇಟಿಗೆ ಸಾಧ್ಯವಾಗುತ್ತಿಲ್ಲ ಎಂದು 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ನಮ್ಮ ಪರಿಸ್ಥಿತಿ ಹೀಗಾದರೇ ಜನರ ಸ್ಥಿತಿ ಹೇಗೆ? ಎಂದು ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಪ್ರಶ್ನಿಸಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮ ಪ್ರತಿನಧಿಗಳೊಂದಿಗೆ ಮಾತನಾಡಿದ ಅವರು ಸಚಿವರೇ ಹೀಗೆ ಆದರೆ, ಶಾಸಕರೇ ಇಷ್ಟು ಬೇಸರ ಮಾಡಿಕೊಂಡರೆ, ಜನಸಾಮಾನ್ಯರು ಎಷ್ಟು ಬೇಸರ ಗೊಂಡಿರಬಹುದು? ಎಂದು ಕೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಯೊಳಗೆ ಮುಳುಗಿ ಹೋಗಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಿಮ್ಮ ಗ್ಯಾರಂಟಿ ಯೋಜನೆ ಹೊರತುಪಡಿಸಿ ರೈತ ಸಮಸ್ಯೆ, ಅಂಗನವಾಡಿ ಕಾರ್ಯಕರ್ತರ ಸಮಸ್ಯೆ ಬಗೆಹರಿಸಿ ಎಂದು ವಾಗ್ದಾಳಿ ನಡೆಸಿದರು.
ಉಡುಪಿಯಲ್ಲಿ ಶೌಚಾಲಯದಲ್ಲಿ ವಿದ್ಯಾರ್ಥಿನಿಯರು ಮೊಬೈಲ್ ಇರಿಸಿದ್ದ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಕೂಲಂಕುಷ ತನಿಖೆ ಆಗಬೇಕು. ಯಾರು ವಿಡಿಯೋ ಮಾಡಿದರು, ಅದನ್ನು ಯಾತಕ್ಕೆ ಬಳಸಿಕೊಳ್ಳಬಹುದು ಗೊತ್ತಿಲ್ಲ. ಆದರೆ ವೀಡಿಯೋ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಆಗಬೇಕು. ವೈದ್ಯಕೀಯ ಶಿಕ್ಷಣ ಸಚಿವರು ಈ ಬಗ್ಗೆ ತನಿಖೆ ಮಾಡಿಸಲಿ ಎಂದು ಒತ್ತಾಯಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.