ನೈವೇಲಿ ಲಿಗ್ ನೈಟ್ ಕಾರ್ಪೊರೇಷನ್ ಲಿಮಿಟೆಡ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಒಟ್ಟು 500 ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ( NLC )
ಹುದ್ದೆಗಳ ಸಂಖ್ಯೆ: 500
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಯ ಹೆಸರು: ಇಂಡಸ್ಟ್ರಿಯಲ್ ಟ್ರೈನಿ
ಹುದ್ದೆಗಳ ವಿಭಾಗವಾರು ಮಾಹಿತಿ:
ಇಂಡಸ್ಟ್ರಿಯಲ್ ಟ್ರೈನಿ [SME Operations]- 238 ಹುದ್ದೆಗಳು
ಇಂಡಸ್ಟ್ರಿಯಲ್ ಟ್ರೈನಿ (Mines & Mines Support Services)- 262 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಇಂಡಸ್ಟ್ರಿಯಲ್ ಟ್ರೈನಿ [SME]- ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಇಂಡಸ್ಟ್ರಿಯಲ್ ಟ್ರೈನಿ (M&M)- ಐಟಿಐ ಮಾಡಿರಬೇಕು.
ವಯೋಮಿತಿ:
ನೈವೇಲಿ ಲಿಗ್ ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಗರಿಷ್ಠ 37 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
OBC (NCL) ಅಭ್ಯರ್ಥಿಗಳು: 03 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:
ಇಂಡಸ್ಟ್ರಿಯಲ್ ಟ್ರೈನಿ [SME]- ರೂ.18000 ರಿಂದ ರೂ. 22000/-
ಇಂಡಸ್ಟ್ರಿಯಲ್ ಟ್ರೈನಿ (M&M)- ರೂ.14000- ರೂ. 18000/-
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜುಲೈ-2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್ ಸೈಟ್: nlcindia.in