ಮನೆ ಸ್ಥಳೀಯ 104 ಅಡಿ ದಾಟಿದ ಕೆಆರ್ ಎಸ್ ಜಲಾಶಯ

104 ಅಡಿ ದಾಟಿದ ಕೆಆರ್ ಎಸ್ ಜಲಾಶಯ

0

ಮೈಸೂರು: ಭಾರೀ ಮಳೆ ಹಿನ್ನೆಲೇ ಈಗಾಗಲೇ ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗುತ್ತಲೇ ಇದೆ.

Join Our Whatsapp Group

ಹಾಗೆಯೇ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಇದೀಗ 104 ಅಡಿ ದಾಟಿದ್ದು, ಇದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದಂತಾಗಿದೆ.