ಮನೆ ಕ್ರೀಡೆ ಇಂದು ಭಾರತ-ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ

ಇಂದು ಭಾರತ-ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ

0

ಬಾರ್ಬಡಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು ಭಾರತ-ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ ನಡೆಯಲಿದೆ. ಉಭಯ ತಂಡಗಳಿಗೆ ಏಕದಿನ ಸರಣಿ ಮುಖ್ಯ ಆಗಿರುವಾಗ ಮೊದಲ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.

Join Our Whatsapp Group


ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್,ಯುಜ್ವೇಂದ್ರಚಹಲ್,ಕುಲ್ದೀಪ್ಯಾದವ್,ಮೊಹಮ್ಮದ್ಸಿರಾಜ್,ಉಮ್ರನ್ ಮಲಿಕ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್. ಆಟಗಾರರ ಜೊತೆ ಭಾರತದಪರ ಕಾಣಕ್ಕೆ ಇಳಿಯಲ್ಲಿದ್ದರೆ .
ಶಾಯ್ ಹೋಪ್ (ನಾಯಕ), ರೋವ್ಮನ್ ಪೊವೆಲ್ (ಉಪನಾಯಕ), ಖೈಲ್ ಮೇಯರ್ಸ್, ಅಲಿಕ್ ಅಥಾನಾಝ್, ಕೀಸಿ ಕಾರ್ಟಿ, ಡೊಮಿನಿಕ್ ಡ್ರೇಕ್ಸ್, ಶಿಮ್ರೋನ್ ಹೆಟ್ಮೇರ್, ಅಲ್ಝಾರಿ ಜೋಸೆಫ್, ಯಾನಿಕ್ ಕ್ಯಾರಿಯಾ, ಬ್ರ್ಯಾಂಡನ್ ಕಿಂಗ್, ಗುಡಾಕೇಶ್ ಮೋಟಿ, ಕೆವಿನ್ ಸಿಂಕ್ಲೇರ್, ರೊಮೊರಿಯೊ ಶೆಫರ್ಡ್, ಒಶಾನೆ ಥಾಮಸ್, ಜೇಡನ್ ಸೀಲ್ಸ್, ಆಟಗಾರರ ಜೊತೆ ವೆಸ್ಟ್ ಇಂಡೀಸ್ ಕಾಣಕ್ಕೆ ಇಳಿಯಲ್ಲಿದ್ದರೆ.
ಇಂದು ಸಂಜೆ 7ಗಂಟೆಗೆ ಪಂದ್ಯ ಆರಂಭವಾಗಲಿದ್ದು ಪಂದ್ಯಕ್ಕೆ ಮಳೆ ಅಡ್ಡಿಆಗುವ ಸಾಧ್ಯತೆ ಇದೆ.