ಮಂಡ್ಯ: ಹಾಡುಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸಾದೋಳಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಿನ್ನಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ಮನೆಯ ಬೀರುವಿನ ಬೀಗ ಒಡೆದು ಸುಮಾರು 10 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ.
ಇಂದು ಮಧ್ಯಾಹ್ನ 1.30 ರ ವೇಳೆಯಲ್ಲಿ ಮನೆ ಮಾಲೀಕ ಚಿನ್ನಪ್ಪ ಮದ್ದೂರಿನ ಕೋರ್ಟ್ ಗೆ ತೆರಳಿದ್ದಾಗ ಕಳ್ಳತನ ನಡೆದಿದ್ದು, ಕೆಲಸ ಮುಗಿಸಿ ಮನೆಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಮದ್ದೂರು ಠಾಣಾ ಇನ್ಸ್ ಪೆಕ್ಟರ್ ಎಸ್.ಸಂತೋಷ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.