ಮನೆ ಕ್ರೀಡೆ ಇಂದು ಭಾರತ ವಿಂಡೀಸ್ 2ನೇ ಏಕದಿನ ಪಂದ್ಯ

ಇಂದು ಭಾರತ ವಿಂಡೀಸ್ 2ನೇ ಏಕದಿನ ಪಂದ್ಯ

0

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ನಲ್ಲಿ ರಾತ್ರಿ 7:00 ಗಂಟೆಗೆ ಆರಂಭವಾಗಲಿದೆ.

Join Our Whatsapp Group

ಈಗಾಗಲೇ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ, ಎರಡನೇ ಪಂದ್ಯವನ್ನು ಗೆಲ್ಲಲು ರೋಹಿತ್ ಪಡೆ ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಂಡು ಭಾರತವನ್ನು ಸೋಲಿಸಲು ವೆಸ್ಟ್ ಇಂಡೀಸ್ ಸಜ್ಜಾಗಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11:  ರೋಹಿತ್ ಶರ್ಮಾ (C), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (WK) ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್/ ಸಂಜು ಸ್ಯಾಮ್ಸನ್, ರವಿಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಶಾಯ್ ಹೋಪ್ (ನಾಯಕ/ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಅಲಿಕ್ ಅಥಾನಾಜೆ, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರೊಮಾರಿಯೊ ಶೆಫರ್ಡ್, ಯಾನಿಕ್ ಕ್ಯಾರಿಯಾ, ಡೊಮಿನಿಕ್ ಡ್ರೇಕ್ಸ್, ಜೇಡನ್ ಸೀಲ್ಸ್, ಗುಡಕೇಶ್ ಮೋಟಿ.