ಮೈಸೂರು: ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಮಹೋತ್ಸವ ಆಚರಿಸಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ.ಮಹದೇವಪ್ಪ, ಈ ಬಾರಿ ಅದ್ಧೂರಿಯಾಗಿ ದಸರಾ ಮಹೋತ್ಸವ ಆಚರಿಸಲು ಚಿಂತನೆ ನಡೆದಿದೆ. ಈ ಹಿಂದೆ ಕೊವಿಡ್ನಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದರು. ಈಗ ರಾಜ್ಯ ಸುಭಿಕ್ಷವಾಗಿದೆ, ಹೊಸ ಸರ್ಕಾರ ಬಂದಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಮೈಸೂರು ಸಂಸ್ಕೃತಿ, ರಾಜಪರಂಪರೆ ಉಳಿಸಿಕೊಂಡು ದಸರಾ ಆಚರಣೆ ಮಾಡಲಾಗುತ್ತದೆ. ದಸರಾ ಉನ್ನತಮಟ್ಟ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಜುಲೈ 31 ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಯಲಿದೆ.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.