ಮೈಸೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ನಿವಾಸಿ ಅಜೀಜ್ ಎಂಬಾತನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಲಿಂಗಪುರದಲ್ಲಿ ನಡೆದಿದೆ.
ಬಂಧಿತ ಆರೋಪಿಯಿಂದ 5 ಕೆಜಿ ಗಾಂಜಾ ಜಪ್ತಿ ಮಾಡಲಾಗಿದ್ದು, ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














