ಬೆಂಗಳೂರು: ಮಂಗಳವಾರ(ಆಗಸ್ಟ್ 01) ಬರೋಬ್ಬರಿ 211 ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ಏಕಾಏಕಿ ತಡೆ ಹಿಡಿದೆ.
ಯಾವ-ಯಾವ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ತಡೆ?
ರವಿ ಗೌಡ ಬಿ- ಯಶವಂತಪುರ ಟ್ರಾಫಿಕ್ ಸಂಚಾರ
ಯಶವಂತಪುರ ಲಾ ಅಂಡ್ ಆರ್ಡರ್ – ಧನಂಜಯ್
ಲಕ್ಷ್ಮಣ್ ಜೆ – ನಂದಿನಿ ಲೇಔಟ್ ಪೊಲೀಸ್
ಅಶತ್ಥಗೌಡ- ಜಾನ್ಞಭಾರತಿ ಪೊಲೀಸ್ ಠಾಣೆ
ಗೋವಿಂದರಾಜು – ಪಿಣ್ಯ ಪೊಲೀಸ್ ಠಾಣೆ.
ಕೃಷ್ಣಕುಮಾರ್- ಬೇಗೂರು ಪೊಲೀಸ್ ಠಾಣೆ
ಜಗದೀಶ್ – ಕೆ ಎಸ್ ಲೇಔಟ್ ಠಾಣೆ
ವಜ್ರಮುನಿ – ಕೆ ಆರ್ ಮಾರ್ಕೆಟ್
ರವಿಕುಮಾರ್ – ಪುಟ್ಟೇನಹಳ್ಳಿ
ಅನಿಲ್‌ಕುಮಾರ್ – ಮಲ್ಲೇಶ್ವರಂ
ಜಿಗಣಿ – ಎಡ್ವಿನ್ ಪ್ರದೀಪ್
ಮೇಲ್ಕಾಣಿಸಿದ 11 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ತಡೆ ನೀಡಿ ಡಿಜಿಐಜಿಪಿ ಕಚೇರಿಯಿಂದ ಆದೇಶ ಹೊರಬಿದ್ದಿದೆ.