ಮೈಸೂರು:- ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಅಡಿಯಲ್ಲಿ ಕ್ರಮಬದ್ಧವಾಗಿ ಭರ್ತಿ ಮಾಡಿದ ದೂರುಗಳನ್ನು ನಮೂನೆ-1 ರಲ್ಲಿ ಮತ್ತು ನಮೂನೆ-2 ರಲ್ಲಿ ಪ್ರಮಾಣ ಪತ್ರಗಳನ್ನು ಅಗತ್ಯ ದಾಖಲಾತಿಗಳನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ಆಗಸ್ಟ್ 09 ರಂದು ಬೆಳಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಟಿ ನರಸೀಪುರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣ, ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಪ್ರವಾಸಿ ಮಂದಿರ ಹಾಗೂ ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಾಲೂಕು ಕಚೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಧ್ಯ ಕೂಟನಡೆಸಿ ಕೃತಜ್ಞತೆ ಸಲ್ಲಿಸಿದ ಬಿಜೆಪಿ ಸಂಸದ ಕೆ ಸುಧಾಕರ್!
ಜೋಗದ ಗುಂಡಿಯಲ್ಲಿ ಧುಮ್ಮಕ್ಕುತ್ತಿದೆ ಜಲಧಾರೆ
ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಾಣಿಗಳಲ್ಲಿರುವ ಪ್ರೀತಿ ಮತ್ತು ಒಗ್ಗಟ್ಟುನು ಒಮ್ಮೆ ನೋಡಿ
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.