ನೆಲಮಂಗಲ: ಶಾದಿ ಡಾಟ್ ಕಾಮ್ ನಲ್ಲಿ ಯುವತಿಯ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚಿಸಲಾಗಿದೆ.
ಪೀಣ್ಯಾದ ಶಿವಪುರದ ರಾಬರ್ಟ್ ವರ್ಗಿಸ್ ವಂಚನೆಗೊಳಗಾದ ವ್ಯಕ್ತಿ.
ಯುವತಿ ಅಲೋಶಿಯ, ಶಿವಮಧು, ಮುಜೀಬ್ ಎಂಬುವವರು ವಂಚಿಸಿದ್ದು, ಸದ್ಯ ಪೀಣ್ಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಯುವತಿ, ನಾನು ಕಾರು ಚಾಲನೆ ಮಾಡಿಕೊಂಡು ಬರುವಾಗ ಅಪಘಾತಕ್ಕೆ ಕಾರಣಳಾದೆ. ಅದ್ದರಿಂದ ಪೊಲೀಸರು ನನ್ನನ್ನ ಕಸ್ಟಡಿ ತೆಗೆದುಕೊಂಡಿದ್ದಾರೆ. ಪೊಲೀಸರಿಂದ ಕೇಸ್ ಮುಕ್ತಗೊಳಿಸಲು ಹಣದ ಅವಶ್ಯಕತೆ ಇದೆ. ಹೀಗಾಗಿ ನಾನು ತಿಳಿಸಿದ ವ್ಯಕ್ತಿಗಳ ಖಾತೆಗೆ ಹಣ ಹಾಕು ಎಂದು ರಾಬರ್ಟ್ ವರ್ಗಿಸ್ ಅವರಿಗೆ ಹೇಳಿದ್ದಾಳೆ.
ಅದರಂತೆ ರಾಬರ್ಟ್ ವರ್ಗಿಸ್ ಆರೋಪಿ ಮುಜೀಬ್ನ ಎಸ್ ಬ್ಯಾಂಕ್, ಐಡಿಬಿಐ ಬ್ಯಾಂಕ್ ಅಕೌಂಟ್ ಗೆ 6 ಲಕ್ಷ ರೂ. ಹಾಕಿದ್ದರು. ಮತ್ತೊಬ್ಬ ಆರೋಪಿಯ ಯುನಿಯನ್ ಬ್ಯಾಂಕ್ ಅಕೌಂಟ್ ಗೆ 25 ಸಾವಿರ ರೂ. ಹಣ ಹಾಕಿದ್ದಾರೆ. ಗುರುತನ್ನು ಮರೆಮಾಚಿ ಆರೋಪಿಗಳು ಹಣವನ್ನು ಆನ್ಲೈನ್ ಮೂಲಕ ಟ್ರಾನ್ಸ್ ಫರ್ ಮಾಡಿಸಿಕೊಂಡಿದ್ದಾರೆ.
ಪೀಣ್ಯಾ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯಿದೆ 2008 (U/s-66(D),66(C))ಪ್ರಕರಣ ದಾಖಲಾಗಿದೆ.
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.