ಮನೆ ರಾಜ್ಯ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಗಳ ಗಸ್ತು

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಗಳ ಗಸ್ತು

0

ಪುರುಷ ಪೊಲೀಸ್ ಸಿಬ್ಬಂದಿ ರಾತ್ರಿ ಗಸ್ತು ಕಾರ್ಯನಿರ್ವಹಿಸುವುದು ಮಾಮೂಲಿ, ಆದರೆ  ಬುಧವಾರ ರಾತ್ರಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳು ಗಸ್ತು ಕಾರ್ಯ ನಿರ್ವಹಿಸಿ ಸೈ ಎನಿಸಿಕೊಂಡಿದ್ದಾರೆ.

ಪೊಲೀಸ್ ಇನ್ಸ್ ಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ಈ ನೂತನ ಕಾರ್ಯ ಮಾಡಲಾಗಿದ್ದು, ಮಹಿಳಾ ಅಧಿಕಾರಿಗಳು ಯಶಸ್ವಿಯಾಗಿ ತಮ್ಮ ಕಾರ್ಯವನ್ನು ನಿರ್ವಹಿಸಿದ್ದಾರೆ.