ಮಂಡ್ಯ:ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ.
ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ.ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಈಕೆಯ ಪತಿ ಸೂರ್ಯ ಹೇಳಿದ್ದಾನೆ.
ಕೆ.ಆರ್.ಆಸ್ಪತ್ರೆಗೆ ದರ್ಶಿನಿಯನ್ನು ದಾಖಲಿಸಿ ಪತ್ನಿಯ ಪೋಷಕರಿಗೆ ವಿಷಯ ತಿಳಿಸಿದ್ದಾನೆ. ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಪತಿ ಸೂರ್ಯನೇ ಪತ್ನಿಯನ್ನು ಕೊಲೆ ಮಾಡಿರುವುದಾಗಿ ದರ್ಶಿನಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಒಂದೂವರೆ ವರ್ಷದ ಹಿಂದೆ ಬೆಳಗೊಳ ಗ್ರಾಮದ ಸೂರ್ಯನ ಜೊತೆ ದರ್ಶಿನಿಯ ಪ್ರೇಮ ವಿವಾಹವಾಗಿತ್ತು. ಮನೆಯವರ ವಿರೋಧದ ನಡುವೆಯೂ ದರ್ಶಿನಿಯನ್ನು ಸೂರ್ಯ ಮದುವೆಯಾಗಿದ್ದ.ಮದುವೆಯಾದ 4 ತಿಂಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಪ್ರತಿ ದಿನ ವರದಕ್ಷಿಣೆ ತರುವಂತೆ ಮಗಳನ್ನು ಹಿಂಸಿಸುತ್ತಿದ್ದ. ಬದುಕಿ ಬಾಳಬೇಕಿದ್ದ ನನ್ನ ಮಗಳ ಜೀವನ ಕೊಲೆಯಲ್ಲಿ ಅಂತ್ಯವಾಗಿದೆ. ನನ್ನ ಮಗಳ ಸಾವಿಗೆ ನ್ಯಾಯ ಬೇಕು. ಸೂರ್ಯ ಮತ್ತು ಆತನ ಕುಟುಂಬಸ್ಥರನ್ನ ಬಂಧಿಸಬೇಕು ಎಂದು ಮೃತಳ ಪೋಷಕರು ಆಗ್ರಹಿಸಿದ್ದಾರೆ.
ಘಟನೆ ಸಂಬಂಧ ಕೆಆರ್‌ಎಸ್ ಠಾಣೆಯಲ್ಲಿ ಪತಿ ಹಾಗೂ ಮನೆಯವರ ವಿರುದ್ಧ ದರ್ಶನಿ ಪೋಷಕರು ದೂರು ನೀಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.