“ಪರಂವಃ ಸ್ಟುಡಿಯೋಸ್’ ಲಾಂಛನದಲ್ಲಿ ಜಿ. ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸುತ್ತಿರುವ, “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ಖ್ಯಾತ ನಟಿ ಗಿರಿಜಾ ಶೆಟ್ಟರ್ ನಟಿಸುತ್ತಿದ್ದಾರೆ.
ತೆಲುಗಿನ “ಗೀತಾಂಜಲಿ’ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿರುವ ಗಿರಿಜಾ ಶೆಟ್ಟರ್, ಈಗ “ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇನ್ನು ಔಟ್ ಆ್ಯಂಡ್ ಔಟ್ ಪ್ರೇಮಕಥಾಹಂದರ ಹೊಂದಿರುವ “ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದಲ್ಲಿ ವಿಹಾನ್ ನಾಯಕನಾಗಿ ಮತ್ತು ಅಂಕಿತಾ ಅಮರ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ಚಂದ್ರಶೇಖರ್ ಬೆಳ್ಳಿಯಪ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ಹಾಡುಗಳಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸುತ್ತಿದ್ದಾರೆ.
ಸಿನಿಮಾಕ್ಕೆ ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನವಿದೆ. ಸದ್ಯ “ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದಲ್ಲಿ ಗಿರಿಜಾ ಶೆಟ್ಟರ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅವರಿಗೆ ಸ್ವಾಗತ ಕೋರಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.