ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ನೀರಿಲ್ಲ, ಆದರೂ 10 ಟಿಎಂಸಿ ನೀರು ಬಿಡುಗಡೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕದಿಂದ ಕಾವೇರಿ ನೀರು ತಕ್ಷಣವೇ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, “ನನಗೆ ಇದು ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೂ ನಾವು ಪಾಲಿಸುತ್ತೇವೆ … ನಮ್ಮಲ್ಲೇ ಸಾಕಷ್ಟು ನೀರಿಲ್ಲ.. ಆದರೆ ನಾವು ತಮಿಳುನಾಡಿಗೆ 10 ಟಿಎಂಸಿ ನೀರು ಬಿಡುಗಡೆ ಮಾಡಲಿದ್ದೇವೆ. ನಾವು ಈಗಾಗಲೇ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದ ಕುರಿತು ಮಾತನಾಡಿದರು. ‘ಭಾರತದ ಬೆಳವಣಿಗೆಗೆ, ಭಾರತದ ಶಾಂತಿಗಾಗಿ ಇಂಡಿಯಾ ಮೈತ್ರಿಕೂಟ ಒಂದು ದೊಡ್ಡ ಪ್ರಯಾಣವಾಗಿದೆ ಎಂದು ನಾನು ಭಾವಿಸುತ್ತೇನೆ. ನಾವು ಭಾರತವನ್ನು ರಕ್ಷಿಸುವ ಹಾದಿಯಲ್ಲಿದ್ದೇವೆ. ನಾವೆಲ್ಲರೂ ಒಟ್ಟಿಗೆ ಸೇರೋಣ. ಭಾರತವನ್ನು ಉಳಿಸಲು ಇಡೀ ದೇಶವು ಒಗ್ಗೂಡಬೇಕೆಂದು ನಾನು ಬಯಸುತ್ತೇನೆ ಎಂದು ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.