ಮನೆ ಕ್ರೀಡೆ ಇಂದು ಭಾರತ ಮತ್ತು  ಐರ್ಲೆಂಡ್ ಮೊದಲ ಟಿ20 ಪಂದ್ಯ

ಇಂದು ಭಾರತ ಮತ್ತು  ಐರ್ಲೆಂಡ್ ಮೊದಲ ಟಿ20 ಪಂದ್ಯ

0

Join Our Whatsapp Group

ವೆಸ್ಟ್ ಇಂಡೀಸ್ ವಿರುದ್ಧದ ಟಿ20  ಸರಣಿ ಸೋತ ಭಾರತದ ತಂಡ ನಿರೀಕ್ಷೆಗೆ ತಕ್ಕ ಪ್ರದರ್ಶನ ತೋರದೆ ಸರಣಿಯನ್ನು ಕಳೆದುಕೊಂಡಿದ್ದರು. ಇಂದಿನಿಂದ ಐರ್ಲೆಂಡ್ ಟಿ20  ಸರಣಿ ಆರಂಭವಾಗಲ್ಲಿದ್ದು,  ಶರಣಿ ಗೆಲ್ಲುವ ಕುತೂಹಲದಲ್ಲಿ ಭಾರತದ ತಂಡದ ಆಟಗಾರರು ಇದ್ದಾರೆ.

ಭಾರತ ತಂಡ: ಜಸ್ಪ್ರಿತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ರಾಸ್ ಅಡೇರ್, ಲೋರ್ಕನ್ ಟಕರ್, ಹ್ಯಾರಿ ಟ್ಯಾಕ್ಟರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಥಿಯೋ ವ್ಯಾನ್ ವೀರ್ಕಾಮ್, ಬೆನ್ ವೈಟ್, ಕ್ರೇಗ್ ಯುಂಗ್.

ಭಾರತ ಹಾಗೂ ಐರ್ಲೆಂಡ್ ನಡುವಣ ಮೊದಲ ಟಿ20 ಪಂದ್ಯ ಸಂಜೆ 7:30ಕ್ಕೆ ಶುರುವಾಗಲಿದೆ.