ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 200 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಮೆಸ್ಕಾಂನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ( ಮೆಸ್ಕಾಂ )
ಹುದ್ದೆಗಳ ಸಂಖ್ಯೆ: 200
ಉದ್ಯೋಗ ಸ್ಥಳ: ಮಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯಾವರು ವಿವರಗಳು:
ಪದವಿ ಅಪ್ರೆಂಟಿಸ್ ಗಳು- 70 ಹುದ್ದೆಗಳು
ತಂತ್ರಜ್ಞ ಡಿಪ್ಲೊಮಾ ಅಪ್ರೆಂಟಿಸ್- 65 ಹುದ್ದೆಗಳು
ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್- 65 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಪದವಿ ಅಪ್ರೆಂಟಿಸ್ ಗಳು- ಬಿಇ ಅಥವಾ ಬಿ.ಟೆಕ್ ಮಾಡಿರಬೇಕು.
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ಗಳು- ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್- BA, B.Sc, B.Com, BBA, BCA ಪೂರ್ಣಗೊಳಿಸಿದವರು ಅರ್ಜಿ ಸಲ್ಲಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಮೆರಿಟ್ ಆಧಾರ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಸಿಕ ಸ್ಟೈಪೆಂಡ್:
ಪದವಿ ಅಪ್ರೆಂಟಿಸ್ಗಳು- ರೂ.9000/-
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ಗಳು- ರೂ.8000/-
ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್- ರೂ.9000/-
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-ಸೆಪ್ಟೆಂಬರ್-2023
NATS ಪೋರ್ಟಲ್ ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ: 06-ಸೆಪ್ಟೆಂಬರ್-2023
ಶಾರ್ಟ್ ಲಿಸ್ಟ್ ಮಾಡಿದ ಪಟ್ಟಿಯ ಘೋಷಣೆಯ ದಿನಾಂಕ: 19-ಸೆಪ್ಟೆಂಬರ್-2023
MESCOM ನಲ್ಲಿ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರಗಳ ಪರಿಶೀಲನೆಯ ದಿನಾಂಕ: ಸೆಪ್ಟೆಂಬರ್ 26 ಮತ್ತು 27 ( ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ)
ಅಧಿಕೃತ ವೆಬ್ ಸೈಟ್: mescom.karnataka.gov.in
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.