ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ಗೆದ್ದುಕೊಂಡಿದೆ. ಡಬ್ಲಿನ್ ನ ಮಲಾಹೈಡ್ ನಲ್ಲಿ ನಡೆಯಬೇಕಿದ್ದ ಮೂರನೇ ಟಿ20 ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಇದರೊಂದಿಗೆ ಸರಣಿಯು ಟೀಮ್ ಇಂಡಿಯಾ ಪಾಲಾಗಿದೆ.
3ನೇ ಟಿ20 ಪಂದ್ಯದ ಆರಂಭಕ್ಕೆ ಮಳೆ ಅಡ್ಡಿ ಆಗಿತ್ತು. ಇದಾದ ಬಳಿಕ ಕಟ್ ಆಫ್ ಟೈಮ್ ತನಕ ಕಾಯಲಾಯಿತು. ಮಳೆಯಿಂದ ಮೈದಾನದ ಮೇಲ್ಮೈ ಒದ್ದೆಯಾಗಿದ್ದ ಪರಿಣಾಮ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಅದರಂತೆ ಮೊದಲೆರಡು ಪಂದ್ಯಗಳಲ್ಲಿ 2-0 ಅಂತರದಿಂದ ಗೆದ್ದು ಸರಣಿ ವಶಪಡಿಸಿಕೊಂಡಿದ್ದ ಟೀಮ್ ಇಂಡಿಯಾ ಟ್ರೋಫಿಯನ್ನು ಗೆದ್ದಿತ್ತು.
ಭಾರತ ತಂಡ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ(ನಾಯಕ), ರವಿ ಬಿಷ್ಣೋಯ್, ಅವೇಶ್ ಖಾನ್, ಜಿತೇಶ್ ಶರ್ಮಾ, ಮುಖೇಶ್ ಕುಮಾರ್ , ಶಹಬಾಝ್ ಅಹಮದ್.
ಐರ್ಲೆಂಡ್ ತಂಡ: ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕ್ಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್, ಫಿಯಾನ್ ಹ್ಯಾಂಡ್, ಥಿಯೋ ವ್ಯಾನ್ ವೋರ್ಕಾಮ್, ಗೆರೆತ್ ಡೆಲಾನಿ, ರಾಸ್ ಅಡೈರ್.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.