ಕೊಡಗು: ಹೆಂಡತಿಯನ್ನು ಬಿಟ್ಟು ಬೇರೆ ವಿವಾಹಿತ ಮಹಿಳೆಯೊಂದಿಗೆ ವ್ಯಕ್ತಿ ಪರಾರಿಯಾಗಿರುವ ಘಟನೆ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ.
ಮಡಿಕೇರಿ ನಗರದ ತ್ಯಾಗರಾಜ ಕಾಲೋನಿಯ ಸತೀಶ್(45) ಪರಸ್ತ್ರಿಯೊಂದಿಗೆ ಪರಾರಿಯಾಗಿದ್ದಾರೆ ಎಂದು ಪತ್ನಿ ರೇಖಾ ದೂರು ನೀಡಿದ್ದಾರೆ.
ಸತೀಶ್ ಸ್ವಂತ ಅಂಗಡಿ ಹೊಂದಿದ್ದು, ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಎಸ್ಕೇಪ್ ಆಗಿದ್ದಾನೆ ಎಂದು ಶಂಕಿಸಲಾಗಿದೆ. ಸತೀಶ್ ತನ್ನ ಜೊತೆಯಲ್ಲಿ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿದ್ದಾನೆ.
ಇದರಿಂದ ಕಂಗಾಲಾದ ರೇಖಾ, ಪೊಲೀಸ್ ಠಾಣೆ ಮೆಟ್ಟಿಲ್ಲೇರಿದ್ದು, ಗಂಡ ಹಾಗೂ ಮಕ್ಕಳನ್ನು ಹುಡುಕಿಕೊಡಿ ಎಂದು ರೇಖಾ ಅಂಗಲಾಚಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಡಿಕೇರಿ ನಗರ ಠಾಣೆ ಪೊಲೀಸರು ಸತೀಶ್ ನಿಗಾಗಿ ಹುಡುಕಾಟ ನಡೆಸಿದ್ದಾರೆ.
ರಾಜ್ಯದ ಜನರಿಗೆ ಗುಡ್ ನ್ಯೂಸ್
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹುಂಡಿ ಎಣಿಕೆ ಕಾರ್ಯ
ನರೇಂದ್ರ ಮೋದಿ ಅವರ ಆಸ್ತಿ ಎಷ್ಟಿದೆ ಗೊತ್ತಾ ?
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್..
ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ…
ಹಿಮಾಚಲ್ ಪ್ರದೇಶ್, ಮಂಡಿಯಲ್ಲಿ ನಾಮಪತ್ರ ಸಲ್ಲಿಸಿದ ಕಂಗನಾ ರಣಾವತ್..
ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾಮಾತೆಗೆ ಮೋದಿ ಪೂಜೆ.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ "ನಮೋ"
ಬೆಳ್ಳಂಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಇಂದ ಗಂಧದಕಡ್ಡಿ ತಯಾರಿಕ ಘಟಕಕ್ಕೆ ಬೆಂಕಿ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.