ಅಟ್ಲಾಂಟಾ: ಚುನಾವಣಾ ಅಕ್ರಮ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರುವಾರ ಬಂಧಿಸಿ, ಜಾರ್ಜಿಯಾ ಜೈಲಿನಲ್ಲಿ ಇಡಲಾಗಿತ್ತು. ತದನಂತರ 200,000 ಡಾಲರ್ ಬಾಂಡ್ ನಲ್ಲಿ ಜಾಮೀನು ಪಡೆದು ಸುಮಾರು ಜೈಲಿನಿಂದ ಹೊರಗೆ ಬಂದಿದ್ದಾರೆ.
2020 ರ ಚುನಾವಣಾ ಫಲಿತಾಂಶ ರದ್ದತಿಯಲ್ಲಿ ಇತರ 18 ಆರೋಪಿಗಳೊಂದಿಗೆ ಸಹಕರಿಸಿದ ಆರೋಪ ಹೊತ್ತಿರುವ ಟ್ರಂಪ್ ಅವರನ್ನು ಬಂಧಿಸಿ ಅಟ್ಲಾಂಟಾದ ಫುಲ್ಟನ್ ಕೌಂಟಿ ಜೈಲಿನಲ್ಲಿ ಇಡಲಾಗಿತ್ತು. 20 ನಿಮಿಷಗಳ ನಂತರ ಅವರನ್ನು ಜೈಲಿನಿಂದ ಹೊರಗೆ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.
ಈ ಪ್ರಕರಣದ ಇತರ ಆರೋಪಿಗಳಂತೆ 77 ವರ್ಷದ ಟ್ರಂಪ್ ಕೂಡಾ ಕಾನೂನಿಗೆ ಶರಣಾಗಿದ್ದಾರೆ. ಅಮೆರಿಕದಲ್ಲಿ ಈ ರೀತಿ ಜೈಲಿಗೆ ಹೋದ ಅಮೆರಿಕದ ಮಾಜಿ ಅಧ್ಯಕ್ಷರಲ್ಲಿ ಟ್ರಂಪ್ ಅವರೇ ಮೊದಲಿಗರಾಗಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇದು “ಅಮೆರಿಕಕ್ಕೆ ಬಹಳ ದುಃಖದ ದಿನವಾಗಿದೆ. ಇಲ್ಲಿ ನಡೆದಿರುವುದು ನ್ಯಾಯದ ಅಣಕವಾಗಿದೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.