ಮನೆ ಮನರಂಜನೆ ಏ.21ಕ್ಕೆ ಗಾಳಿಪಟ-2 ಸಿನಿಮಾದ ಮೊದಲ ಸಾಂಗ್ ರಿಲೀಸ್

ಏ.21ಕ್ಕೆ ಗಾಳಿಪಟ-2 ಸಿನಿಮಾದ ಮೊದಲ ಸಾಂಗ್ ರಿಲೀಸ್

0

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಪ್ರಮುಖ ಪಾತ್ರದಲ್ಲಿರುವ ಗಾಳಿಪಟ 2 ಸಿನಿಮಾ ಕುರಿತು  ನಿರ್ದೇಶಕ ಯೋಗರಾಜ್ ಭಟ್ ಸಿಹಿ ಸುದ್ದಿ ನೀಡಿದ್ದಾರೆ.

ಚಿತ್ರದ ಮೊದಲ ಹಾಡು ಬಿಡುಗಡೆಗೆ ಚಿತ್ರತಂಡ ದಿನಾಂಕ ಘೋಷಿಸಿದೆ. ಏಪ್ರಿಲ್ 21 ರಂದು ಮೊದಲ ಹಾಡು ಬಿಡುಗಡೆಯಾಗಲಿದೆ.

ಹಾಡಿನ ಟೀಸರ್ ಹೊರಬಿಟ್ಟಿರುವ ಭಟ್ಟರು ಎಲ್ಲರ ಕುತೂಹಲ ಹೆಚ್ಚಿಸಿದ್ದಾರೆ. ಪರೀಕ್ಷೆ ಕುರಿತಾದ ಹಾಸ್ಯಮಯ ಸಾಲಿನ ಹಾಡುಗಳು ಏಪ್ರಿಲ್ 21 ರಂದು ಬಿಡುಗಡೆಯಾಗಲಿದೆ.