ಇಂದು ಏಷ್ಯಾಕಪ್ನಲ್ಲಿ ದ್ವಿತೀಯ ಪಂದ್ಯ ನಡೆಯಲಿದೆ. ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಸೆಣೆಸಾಟ ನಡೆಸಲಿದೆ.
ಬಾಂಗ್ಲಾದೇಶ ಮತ್ತು ಶ್ರೀಲಂಕಾ ಏಷ್ಯಾಕಪ್ 2023 ರ ಎರಡನೇ ಪಂದ್ಯ ಇಂದು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ದೂರದರ್ಶನದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ. ಡಿಜಿಟಲ್ ವೀಕ್ಷಣೆಗಾಗಿ ಡಿಸ್ನಿ+ ಹಾಟ್ ಸ್ಟಾರ್ ಮೂಲಕ ನೋಡಬಹುದು.
ಬಾಂಗ್ಲಾದೇಶ: ತೌಹಿದ್ ಹೃದಯ್, ಮೊಹಮ್ಮದ್ ನಯಿಮ್, ನಜ್ಮುಲ್ ಹೊಸೈನ್ ಶಾಂಟೊ, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಶಮೀಮ್ ಹೊಸೈನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್.
ಶ್ರೀಲಂಕಾ: ಪತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಚರಿತ್ ಅಸಲಂಕಾ, ಕುಸಾಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಸದೀರ ಸಮರವಿಕ್ರಮ, ದಸುನ್ ಶನಕ (ನಾಯಕ), ದುಶನ್ ಹೇಮಂತ, ಕಸುನ್ ರಜಿತ, ಮಹೇಶ್ ತೀಕ್ಷಣ, ಮತೀಶ ಪತಿರಣ.
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.