ದೊಡ್ಡಬಳ್ಳಾಪುರ: ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿರುವ ಘಟನೆ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮರಳೇನಹಳ್ಳಿ ಅಂಬರೀಷ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವ್ಯಕ್ತಿ..
ಸದ್ಯ ಗಾಯಾಳು ಅಂಬರೀಷ್ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ತಿಮ್ಮರಾಜು, ಶಶಿಕಲಾ, ರಘು, ಮುನಿರಾಮಯ್ಯ, ಅರವಿಂದ ಹರ್ಷವರ್ಧನ್, ಸಿಂಧು ಎಂಬುವರ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಅರವಿಂದ, ರಘು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದ ಐವರು ನಾಪತ್ತೆಯಾಗಿದ್ದಾರೆ. ಉಳಿದವರನ್ನು ಬಂಧಿಸಲು ಶೋಧ ಕಾರ್ಯ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.