ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾವನ್ನು ‘ಭಾರತ್’ ಎಂದು ಮರುನಾಮಕರಣ ಮಾಡುವ ನಿರ್ಣಯ ಮಂಡಿಸುವ ಸಾಧ್ಯತೆಯಿದೆ.
ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ಹೊಸ ಸಂಸತ್ ಭವನದಲ್ಲಿ ನಿರ್ಣಯವನ್ನು ಪ್ರಧಾನಿ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಶೇಷ ಸಂಸತ್ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯ, ಶೂನ್ಯ ಸಮಯ ಮತ್ತು ಖಾಸಗಿ ಸದಸ್ಯರ ವ್ಯವಹಾರ ಇರುವುದಿಲ್ಲ. ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಡೆಯುವ ಅಧಿವೇಶನಗಳಿಗೆ ಇದನ್ನು ನಿರ್ವಹಿಸಲಾಗುತ್ತದೆ.
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ರಚಿಸಿಕೊಂಡಿರುವ ಮೈತ್ರಿಕೂಟಕ್ಕೆ INDIA ಎಂದು ಹೆಸರಿಟ್ಟಿರುವುದರಿಂದ ದೇಶದ ಹೆಸರನ್ನು ಭಾರತ್ ಎಂದು ಮರು ನಾಮಕರಣ ಮಾಡಲು ಪ್ರಧಾನಿ ಮುಂದಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.