ಬೆಂಗಳೂರು: ತಾಯಿ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯ ರವೀಂದ್ರನಗರದಲ್ಲಿ ನಡೆದಿದೆ.
ನವನೀತಾ(33), ಸೃಜನ್(11) ಕೊಲೆಯಾದವರು.
ನಿನ್ನೆ(ಸೆಪ್ಟೆಂಬರ್ 05) ಸಂಜೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಾಗಲಗುಂಟೆ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಚಂದ್ರುನೇ ತನ್ನ ಪತ್ನಿ ಹಾಗೂ ಮಗನನ್ನು ಕೊಂದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬಾಗಲಗುಂಟೆ ಪೊಲೀಸರು ಇದೀಗ ಪರಾರಿಯಾದ ಚಂದ್ರು ಪತ್ತೆಗಾಗಿ ಶೋಧ ನಡೆಸಿದ್ದಾರೆ.
ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿ ಪತಿ ಚಂದ್ರುವೇ ಕೊಂದಿರಬಹುದೆಂದು ಮೃತ ನವನೀತಾ ಕುಟುಸ್ಥರು ಅರೋಪಿಸಿದ್ದಾರೆ. ಕೊಲೆಯಾದ ಮಹಿಳೆ ಆಂಧ್ರ ಪ್ರದೇಶ ಮೂಲದವರಾಗಿದ್ದು, ಕಳೆದ ಮೂರು ವರ್ಷಗಳಿಂದ ರವೀಂದ್ರ ನಗರದಲ್ಲಿ ವಾಸವಿದ್ದರು. ಆದರೆ, ಕಳೆದ 2 ವರ್ಷಗಳಿಂದ ಪತಿಯಿಂದ ದೂರವಾಗಿ ಪ್ರತ್ಯೇಕ ಮನೆಯಲ್ಲಿ ವಾಸಿಸುತ್ತಿದ್ದಳು. ಇನ್ನು ಈ ಪ್ರಕರಣ ಭೇದಿಸಲು ಡಿಸಿಪಿ ಶಿವಪ್ರಕಾಶ್ ದೇವರಾಜ ಅವರು ವಿಶೇಷ ತಂಡವನ್ನು ರಚಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.