ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ರವೀಂದ್ರ ಕಲಾಭವನದಲ್ಲಿ ಶನಿವಾರ ಆಯೋಜಿಸಿದ ಹೋರಾಟಗಾರ, ಚಿಂತಕ, ಲೇಖಕ ಬಿ.ವಿ ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದೆ.
ಹೊಸದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ, ಲೇಖಕ ಹಾಗೂ ಜನಕಲಾ ಸಂಘಟಕ ಡಾ.ಶಂಸುಲ್ ಇಸ್ಲಾಂ ಅವರು ‘ಮೊದಲ ಸ್ವಾತಂತ್ರ್ಯ ಸಂಗ್ರಾಮ, 1857 – ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಲು ಆಗಮಿಸಿದ್ದು, ಎಬಿವಿಪಿ ಕಾರ್ಯಕರ್ತರು ‘ಗೋಬ್ಯಾಕ್ ಶಂಸುಲ್’ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ವಿರೋಧದ ನಡುವೆಯೂ ಬಿವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡಲಾಗಿದೆ ಎಂದು ಆರೋಪಿಸಿದ ಎಬಿವಿಪಿ ಪ್ರತಿಭಟನೆ ನಡೆಸಿತ್ತು.
ಉಪನ್ಯಾಸ ಕಾರ್ಯಕ್ರಮಕ್ಕೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾಲೇಜು ಆವರಣದಲ್ಲಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.