ಮನೆ ರಾಜ್ಯ ಮಂಗಳೂರು: ಸರಣಿ ಅಪಘಾತ

ಮಂಗಳೂರು: ಸರಣಿ ಅಪಘಾತ

0

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರು ಎಂಬಲ್ಲಿ ಸೆ.9ರ ಶನಿವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿದೆ.

ಜಪ್ಪಿನ ಮೊಗರಿನಲ್ಲಿ ಕಾರು, ಲಾರಿ ಮತ್ತು ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.