ಮನೆ ಕ್ರೀಡೆ ಏಷ್ಯಾಕಪ್ ನ ಪಂದ್ಯದಲ್ಲಿಇಂದು ಭಾರತ-ಪಾಕಿಸ್ತಾನ ಮುಖಾಮುಖಿ

ಏಷ್ಯಾಕಪ್ ನ ಪಂದ್ಯದಲ್ಲಿಇಂದು ಭಾರತ-ಪಾಕಿಸ್ತಾನ ಮುಖಾಮುಖಿ

0

ಇಂದು ಏಷ್ಯಾಕಪ್ ನ ಪಂದ್ಯ ದಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿ ಆಗಲಿದೆ.  ಕೊಲಂಬೊದ ಆರ್. ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ನಡೆಯಲಿದೆ.  3 ಗಂಟೆಗೆ  ಪಂದ್ಯ ಆರಂಭವಾಗಲಿದ್ದು ಪಂದ್ಯವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾಯುತ್ತಿದ್ದಾರೆ.

ಇಂದಿನ ಪಂದ್ಯವು ಹೈ ವೋಲ್ಟೇಜ್ ಪಂದ್ಯವಾಗಿದ್ದು ಆಡಿರುವ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ , ಈ ಪಂದ್ಯವನ್ನು  ಗೆಲ್ಲಲು ಎರಡು ತಂಡಗಳು ಸಜ್ಜಾಗಿವೆ.

Join Our Whatsapp Group

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.

ಪಾಕಿಸ್ತಾನ್ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಖರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಂ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).