ಮಂಡ್ಯ: ಮಂಡ್ಯದಲ್ಲಿ ಸೆನ್ (CEN) ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, CEIR ಪೋರ್ಟಲ್ ಮೂಲಕ ಕಳುವಾದ ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದು, ಮಂಡ್ಯ ಜಿಲ್ಲಾದ್ಯಂತ ಕಳೆದ ಮೂರು ತಿಂಗಳಲ್ಲಿ ಕಳ್ಳತನವಾಗಿದ್ದ ವಿವಿಧ ಮಾದರಿಯ ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದಾರೆ.
CEN ಅಪರಾಧ ಪೊಲೀಸ್ ಠಾಣೆಯ ಆರಕ್ಷಕ ಮಂಜೇಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು 23 ಲಕ್ಷ ಬೆಲೆ ಬಾಳುವ 125 ಮೊಬೈಲ್’ಗಳನ್ನು ಪತ್ತೆ ಹಚ್ಚಲಾಗಿದೆ.
ಮಂಡ್ಯ ಎಸ್ಪಿ ಎನ್. ಯತೀಶ್ ನೇತೃತ್ವದಲ್ಲಿ ವಾರಸುದಾರರಿಗೆ ಮೊಬೈಲ್ ನ್ನು ಪೊಲೀಸರು ಹಸ್ತಾಂತರ ಮಾಡಿದ್ದಾರೆ.
ಈ ಹಿಂದೆಯೂ ಪೊಲೀಸರು 130 ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದರು. ಒಟ್ಟು ಜಿಲ್ಲಾದ್ಯಂತ ಈವರೆಗೆ ಕಳ್ಳತನವಾಗಿದ್ದ 45 ಲಕ್ಷ ಮೌಲ್ಯದ 255 ಮೊಬೈಲ್ ಪತ್ತೆ ಮಾಡಿರುವ CEN ಪೊಲೀಸರ ಕಾರ್ಯವನ್ನು ಎಸ್ ಪಿ ಎನ್.ಯತೀಶ್ ಶ್ಲಾಘಿಸಿದ್ದಾರೆ.
ಸಾರ್ವಜನಿಕರು ಮೊಬೈಲ್ ಕಳ್ಳತನವಾದರೆ ಚಿಂತಿಸದೆ ಸೂಕ್ತ ದಾಖಲೆ ಮೂಲಕ ಕೆಎಸ್ ಪಿ ಆ್ಯಪ್ ನಲ್ಲಿ ನಲ್ಲಿ e-lost ಪ್ರತಿ ಪಡೆದು CEIR ಪೋರ್ಟಲ್ ನಲ್ಲಿ ದೂರು ದಾಖಲಿಸಿ. ಹೆಚ್ಚಿನ ಸಂಖ್ಯೆಯಲ್ಲಿ CEIR ಪೊರ್ಟಲ್ ನ್ನು ಸದುಪಯೋಗ ಪಡಿಸಿಕೊಳ್ಳಲು ಎಸ್ ಪಿ ಎನ್.ಯತೀಶ್ ಮನವಿ ಮಾಡಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.