ಮೈಸೂರು :- ಸೆಪ್ಟೆಂಬರ್ 16 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ಘಂಟೆಯವರೆಗೆ 66/11 ಕೆ.ವಿ ಜ್ಯೋತಿನಗರ ಮತ್ತು ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಜ್ಯೋತಿನಗರ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:
ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯನಗರ, ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾ ನಗರ, ರಾಘವೇಂದ್ರ ನಗರ, ಗಿರಿಯಾಬೋವಿ ಪಾಳ್ಯ, ಯರಗನಹಳ್ಳಿ, ಬನ್ನೂರು ರಸ್ತೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.
ಸೌತ್ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:
ಇಂಡಸ್ಟ್ರಿಯಲ್ ಸಬರ್ಬ್, ವಿದ್ಯಾರಣ್ಯಪುರಂ 25, 26, 27, 28, 29 ಮತ್ತು 30ನೇ ಕ್ರಾಸ್, ಕನಕಗಿರಿ, ಬೆಸ್ತರ ಬ್ಲಾಕ್, ಇಂಡಸ್ಟ್ರಿಯಲ್ ಸಬರ್ಬ್ 1, 2 ಮತ್ತು 3ನೇ ಹಂತ, ಸ್ಟರ್ಲಿಂಗ್ ಸುತ್ತ-ಮುತ್ತ, ವೀರ‍್ಸ್ ಕಾಲೋನಿ, ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸುತ್ತ-ಮುತ್ತ, ಚಾಮುಂಡಿಪುರA ವೃತ್ತ, ಪೋಸ್ಟಲ್ ಕಾಲೋನಿ, ಚಾಮುಂಡಿವನ, ವಾನಿ ವಿದ್ಯಾಮಂದಿರ ಸುತ್ತ-ಮುತ್ತ, ಸಿಲ್ಕ್ ಫ್ಯಾಕ್ಟರಿ ಸುತ್ತ-ಮುತ್ತ, ಅಶೋಕಪುರಂ, ನಾರಾಯಣ ಶಾಸ್ತಿç ರಸ್ತೆ, ಆಜಾಮ್ ಮಸೀದಿ ರಸ್ತೆ, ದಿವಾನ್ಸ್ ರಸ್ತೆ, ಬಲ್ಲಾಳ್ ರಸ್ತೆ, ಕೃಷ್ಣಮೂರ್ತಿಪುರಂ, ಆರ್.ಟಿ.ಓ ರಸ್ತೆ, ಚಾಮರಾಜಪುರಂ, ನಂಜುಮಳಿಗೆ ಸುತ್ತ-ಮುತ್ತಲಿನ ಪ್ರದೇಶಗಳು, ಬಂಡಿಪಾಳ್ಯ, ಹೊಸಹುಂಡಿ, ಗುಡುಮಾದನಹಳ್ಳಿ, ಉತ್ತನಹಳ್ಳಿ, ಏಳಿಗೆಹುಂಡಿ, ಹಾಲನಹಳ್ಳಿ ರಿಂಗ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳು, ನಾಚನಹಳ್ಳಿ ಪಾಳ್ಯ, ಜೆ.ಪಿ ನಗರ A.B.C.D ಬ್ಲಾಕ್, ಕವಿತಾ ಬೇಕರಿ ವೃತ್ತ, ಪೊಲೀಸ್ ಬೂತ್ ವೃತ್ತ, ಗೊಬ್ಬಳಿ ಮರ ವೃತ್ತ, ಸಿದ್ದಲಿಂಗೇಶ್ವರ ಬಡಾವಣೆ, ಓಂಕಾರ್ ಬಡಾವಣೆ, ಅಮೋಘ ಪ್ಯಾಲೆಸ್ ಹೊಟೇಲ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.