ಮನೆ ಕ್ರೀಡೆ ಏಷ್ಯಾಕಪ್: ಇಂದು  ಭಾರತ-ಬಾಂಗ್ಲಾದೇಶ ಮುಖಾಮುಖಿ

ಏಷ್ಯಾಕಪ್: ಇಂದು  ಭಾರತ-ಬಾಂಗ್ಲಾದೇಶ ಮುಖಾಮುಖಿ

0

ಏಷ್ಯಾಕಪ್ ಪಂದ್ಯಾವಳಿಯ ಫೈನಲ್ ಪಂದ್ಯ  ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿದೆ ಎಂಬುದು ಈಗಾಗಲೇ ತೀರ್ಮಾನವಾಗಿದೆ.

ಗುರುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ 2 ವಿಕೆಟ್ ಗಳ ರೋಚಕ ಜಯ ಸಾಧಿಸಿ ಫೈನಲ್ ಗೆ ಲಗ್ಗೆಯಿಟ್ಟಿತು. ಇಂದು ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ.

ಭಾರತ-ಬಾಂಗ್ಲಾ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದ್ದು, ಆರ್. ಪ್ರೇಮದಾಸ ಸ್ಟೇಡಿಯಂ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ. 

ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಅನಾಮುಲ್ ಹಕ್ ಬಿಜೋಯ್, ಲಿಟ್ಟನ್ ದಾಸ್, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್ ಧ್ರುಬೋ, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಾಫಿಜುರ್ ರಹಮಾನ್, ಶೊರಿಫುಲ್ ಇಸ್ಲಾಂ, ಶಾಕ್ ಮಹ್ಮದ್ ಇಸ್ಲಾಂ, ನಾಸ್, ನಯಿಮ್ ಶೇಖ್, ಶಮೀಮ್ ಹೊಸೈನ್, ತಂಝೀದ್ ಹಸನ್ ತಮೀಮ್, ತಂಝಿಮ್ ಹಸನ್ ಸಾಕಿಬ್.