ಮನೆ ಸುದ್ದಿ ಜಾಲ ಪ್ರಧಾನಿ ನರೇಂದ್ರ ಮೋದಿ ಅವರು 73 ವಸಂತಗಳನ್ನು ಪೂರೈಸಿ ಇಂದು 74ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 73 ವಸಂತಗಳನ್ನು ಪೂರೈಸಿ ಇಂದು 74ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.

0

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 73 ವಸಂತಗಳನ್ನು ಪೂರೈಸಿ ಇಂದು 74ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.

ಈ ಮಧ್ಯೆ ರಾಜಕೀಯ ನಾಯಕರು ಗಣ್ಯರು ಸೆಲೆಬ್ರೆಟಿಗಳು ಪ್ರಧಾನಿ ನರವೇಂದ್ರ ಮೋದಿ ಅವರಿಗೆ ಜನ್ಮ ದಿನದ ಶುಭಾಶಯ ಕೋರಿದ್ದಾರೆ.

ಮೋದಿ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಿರುವ ಬಿಜೆಪಿ ಇಂದು ದೇಶದಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿದೇಶಿ ನಾಯಕರು ಜನ್ಮದಿನದ ಶುಭಾಶಯ ಕೋರಿದ್ದಾರೆ.