ಕೊಳ್ಳೇಗಾಲ: ತಜ್ಞ ವೈದ್ಯಯೊಬ್ಬರು ಅನುಮಾಸ್ಪದವಾಗಿ ಸಾವನಪ್ಪಿದ ಘಟನೆ ಸೆ.29ರ ಶುಕ್ರವಾರ ನಡೆದಿದೆ.
ನಗರದ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ ಡಾ. ಸಿಂದುಜ (28) ಅನುಮಾಸ್ಪದವಾಗಿ ಮನೆಯಲ್ಲಿ ಸಾವನಪ್ಪಿದ್ದಾರೆ.
ಸಿಂದುಜಗೆ ಜನವರಿ ತಿಂಗಳಲ್ಲಿ ಚೆನೈ ವ್ಯಕ್ತಿಯೊಂದಿಗೆ ವಿವಾಹಕ್ಕೆ ಸಿದ್ದತೆಯಾಗಿತ್ತು.
ವೈದ್ಯೆ ಸಿಂದುಜ ಎಂದಿನಂತೆ ಸರ್ಕಾರಿ ಆಸ್ಪತ್ರಗೆ ಬರಬೇಕಾದವರು ಬರದೇ ಇದ್ದಾಗ ಅನುಮಾನಗೊಂಡು ಆಸ್ಪತ್ರೆಯವರು ಆಕೆಯ ಮನೆಯ ಕಿಟಕಿಯಲ್ಲಿ ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ.
ಸ್ಥಳಕ್ಕೆ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಮೃತ ವೈದ್ಯರ ಪೋಷಕರು ಚೆನೈನಿಂದ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.