ಬೆಂಗಳೂರು: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಎಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಡಿಜಿಪಿ ಹುದ್ದೆಗೆ ಬಡ್ತಿ ನೀಡಿ ಪೊಲೀಸ್ ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.