ವಿನೋದ್ ಪ್ರಭಾಕರ್ ನಾಯಕರಾಗಿರುವ “ಫೈಟರ್’ ಚಿತ್ರ ಅ.6ಕ್ಕೆ ತೆರೆಕಾಣುತ್ತಿದೆ. ಈಗಾಗಲೇ ಚಿತ್ರದ ಹಾಡು, ಟೀಸರ್ ಬಿಡುಗಡೆ ಹಿಟ್ಲಿಸ್ಟ್ ಸೇರಿದೆ. ಈಗ ಚಿತ್ರತಂಡ ಚಿತ್ರದ ಟ್ರೇಲರ್ ರಿಲೀಸ್ ಮಾಡಲು ಮುಂದಾಗಿದ್ದು, ಅಕ್ಟೋಬರ್ 1 ರಂದು ಸಂಜೆ ವಿಭಿನ್ನ ಕಾರ್ಯಕ್ರಮದ ಮೂಲಕ ಟ್ರೇಲರ್ ರಿಲೀಸ್ ಮಾಡಲಿದೆ.
ಇನ್ನು, ಚಿತ್ರದ ಹಾಡೊಂದು ಚಿತ್ರದುರ್ಗದ ಬೆಟ್ಟದ ಮೇಲೆ ಸಖತ್ ರಗಡ್ ಆಗಿ ಚಿತ್ರೀಕರಿಸಿದ್ದು, ಮಾಸ್ ಪ್ರಿಯರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸದಲ್ಲಿದೆ.
ಅಂದಹಾಗೆ, ಇದೊಂದು ಫ್ಯಾಮಿಲಿ ಡ್ರಾಮಾವಾಗಿದ್ದು, ಅನ್ಯಾಯದ ವಿರುದ್ಧ ನಾಹಯಕ ನಿಂತಾಗ ಏನೆಲ್ಲಾ ಆಗುತ್ತದೆ ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆ. ಆಕಾಶ್ ಎಂಟರ್ಪ್ರೈಸಸ್ ಬ್ಯಾನರ್ನಡಿ ಸೋಮಶೇಖರ್ ಕಟ್ಟಿಗೇನಹಳ್ಳಿ ಈ ಚಿತ್ರವನ್ನು ನೂತನ್ ಉಮೇಶ್ ನಿರ್ದೇಶಿಸಿದ್ದಾರೆ.
“ಫೈಟರ್ ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ.ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ ಫೈಟರ್’ ಎನ್ನುವುದು ವಿನೋದ್ ಪ್ರಭಾಕರ್ ಮಾತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.