ಮನೆ ಕ್ರೀಡೆ ವಿಶ್ವಕಪ್​ ಆರಂಭಕ್ಕೆ ಕ್ಷಣಗಣನೆ: 10 ತಂಡಗಳ ಹೊಸ ಜೆರ್ಸಿ ಅನಾವರಣ

ವಿಶ್ವಕಪ್​ ಆರಂಭಕ್ಕೆ ಕ್ಷಣಗಣನೆ: 10 ತಂಡಗಳ ಹೊಸ ಜೆರ್ಸಿ ಅನಾವರಣ

0

ಬಹುನಿರೀಕ್ಷಿತ ಏಕದಿನ ವಿಶ್ವಕಪ್​ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವ ಕ್ರಿಕೆಟ್ ಸಮರಕ್ಕೂ ಮುನ್ನ ಎಲ್ಲಾ ತಂಡಗಳ ನೂತನ ಜೆರ್ಸಿಯನ್ನು ಐಸಿಸಿ ಅನಾವರಣಗೊಳಿಸಿದೆ.

ಏಷ್ಯಾ ಕಪ್ ​ನಲ್ಲಿ ಧರಿಸಿದ್ದ ಅದೇ ವಿನ್ಯಾಸದ ಜೆರ್ಸಿಯಲ್ಲಿ ಭಾರತೀಯ ಆಟಗಾರರು ವಿಶ್ವಕಪ್ ​ನಲ್ಲೂ ಕಣಕ್ಕಿಳಿಯಲಿದ್ದಾರೆ.

ನೆದರ್​ಲೆಂಡ್ಸ್ ತಂಡ: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಕ್ವಿಬ್ ಬ್ಯಾರೆಸಿ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್​ಝೈ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಝಲ್ಹಕ್ ಫಾರೂಖಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಕುಸಾಲ್ ಮೆಂಡಿಸ್ (ಉಪನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಪೆರೆರಾ (ವಿಕೆಟ್ ಕೀಪರ್), ದಿಮುತ್ ಕರುಣಾರತ್ನೆ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಸದೀರ ಸಮರವಿಕ್ರಮ (ವಿಕೆಟ್ ಕೀಪರ್), ದುಶನ್ ಹೇಮಂತ, ಮಹೀಶ್ ತೀಕ್ಷಣ , ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶನ್ ಮಧುಶಂಕ, ಮತೀಶ ಪತಿರಾಣ, ಲಹಿರು ಕುಮಾರ.

ಬಾಂಗ್ಲಾದೇಶ್ ತಂಡ: ಶಾಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೋ, ತಂಝಿದ್ ಹಸನ್, ತೌಹಿದ್ ಹೃದೋಯ್, ಮಹಮ್ಮದುಲ್ಲಾ ರಿಯಾದ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಝ್, ಮಹೇದಿ ಹಸನ್, ತಂಝಿಮ್ ಸಾಕಿಬ್, ನಸುಮ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹದೂದ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಝಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ತಬ್ರೇಝ್ ಶಂಸಿ, ಕಗಿಸೊ ರಬಾಡ, ಆಂಡಿಲೆ ಫೆಹ್ಲುಕ್ವಾಯೊ ಮತ್ತು ಲಿಝಾಡ್ ವಿಲಿಯಮ್ಸ್.

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಫಖರ್ ಝಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಝ್ವಾನ್, ಇಫ್ತಿಕರ್ ಅಹ್ಮದ್, ಸೌದ್ ಶಕೀಲ್, ಸಲ್ಮಾನ್ ಅಲಿ ಅಘಾ, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಉಸಾಮಾ ಮಿರ್, ಶಾಹೀನ್ ಶಾ ಆಫ್ರಿದಿ, ಹಸನ್ ಅಲಿ, ಹಾರಿಸ್ ರೌಫ್, ಮೊಹಮ್ಮದ್ ವಾಸಿಂ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.