ಮನೆ ರಾಜ್ಯ 59 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

59 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

0

ಬೆಂಗಳೂರು: ಆಡಳಿತ ವರ್ಗಕ್ಕೆ ಚುರುಕು ಮೂಡಿಸುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 59 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ಗಳನ್ನು ವರ್ಗಾವಣೆ ಮಾಡಲಾಗಿದೆ.