ಮನೆ ರಾಜಕೀಯ ಬಿಜೆಪಿ-ಜೆಡಿಎಸ್ ಮೈತ್ರಿಗೆ ನನ್ನ ವಿರೋಧವಿದೆ: ಶಾಸಕ ಎಸ್.ಟಿ ಸೋಮಶೇಖರ್

ಬಿಜೆಪಿ-ಜೆಡಿಎಸ್ ಮೈತ್ರಿಗೆ ನನ್ನ ವಿರೋಧವಿದೆ: ಶಾಸಕ ಎಸ್.ಟಿ ಸೋಮಶೇಖರ್

0

ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ.   ಬಿಜೆಪಿ ಪಕ್ಷದಲ್ಲಿ ಯಾರೊಂದಿಗೂ ಚರ್ಚಿಸಿಲ್ಲ.  ಮೈತ್ರಿಯಾಗುವ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ  ಬಿಜೆಪಿ-ಜೆಡಿಎಸ್ ಅಧಿಕೃತವಾಗಿ ಮೈತ್ರಿಯಾದ  ಬಳಿಕ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.